ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 107 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,140 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 32, ಚಳ್ಳಕೆರೆ 9, ಹಿರಿಯೂರು 20, ಹೊಳಲ್ಕೆರೆ 11, ಹೊಸದುರ್ಗ…