ನಗರಸಭೆ ಉಪಾಧ್ಯಕ್ಷರಾಗಿ ಗುಂಡೇಶ್ ಕುಮಾರ್ ಆಯ್ಕೆ

ನಗರಸಭೆಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಗುಂಡೇಶ್ ಕುಮಾರ್ ರವರು ಆಯ್ಕೆ ಹಿರಿಯೂರು ( ಆಗಸ್ಟ್ 11) :ನಗರಸಭೆಯ ನೂತನ ಉಪಾಧ್ಯಕ್ಷರಾಗಿ ನಗರಸಭೆಯ…

ಕಾಂಗ್ರೆಸ್ ನವರು ಭದ್ರಾವತಿಯನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ?. ಸಚಿವ ಶ್ರೀರಾಮುಲು

ಚಿತ್ರದುರ್ಗ : ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಬಟ್ಟೆ ಬಿಚ್ಚಿಸಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ…

ಅಹಿಂದ ವರ್ಗಕ್ಕೆ ಮೋಸ ಮಾಡಿದ ವ್ಯಕ್ತಿ ಸಿದ್ದರಾಮಯ್ಯ : ಸಚಿವ ಶ್ರೀರಾಮುಲು ಕಿಡಿ.

ಚಿತ್ರದುರ್ಗ : ಅಹಿಂದ ವರ್ಗಕ್ಕೆ ಮೋಸ ಮಾಡಿದ ವ್ಯಕ್ತಿ ಸಿದ್ದರಾಮಯ್ಯ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸಿದ್ದರಾಮಯ್ಯನ ವಿರುದ್ಧ ಕಿಡಿಕಾರಿದರು.…

ರೈತರ ಹೆಸರಿನಲ್ಲಿ ರಾಜಕೀಯ ಪುಂಡಾಟ ಸರಿಯಲ್ಲ : ಕಟೀಲ್ ಎಚ್ಚರಿಕೆ.

ಚಿತ್ರದುರ್ಗ : ರೈತರ ಹೆಸರಿನಲ್ಲಿ ರಾಜಕೀಯ ಪುಂಡಾಟ ಮಾಡುವುದು ಸರಿಯಲ್ಲ. ದಾಂಧಲೆ ಮಾಡುವುದು ರೈತ ಹಾಗೂ ದೇಶಭಕ್ತ ಮಾಡುವ ಕಾರ್ಯವಲ್ಲ ಎಂದು…

ಯಾವ ಸಿಡಿ ಇದೆ ಬಿಡುಗಡೆ ಮಾಡಲಿ : ಸಚಿವ ಎಂಟಿಬಿ ನಾಗರಾಜ್ ಹೇಳಿಕೆ.

ಚಿತ್ರದುರ್ಗ: ಶಾಸಕರ ಬಳಿ ಯಾವ ಸಿಡಿ ಇದೆಯೋ ಇಲ್ಲ ಗೊತ್ತಿಲ್ಲ, ಅಂತೆ ಕಂತೆಗಳನ್ನೇ ಮಿಡಿಯಾಗಳ ಮುಂದೆ ಹೇಳಿದ್ದಾರೆಂದು ಎಂದು ಚಿತ್ರದುರ್ಗದಲ್ಲಿ ನೂತನ…

ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ.

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆಯ ಗುಣಸಾಗರದಲ್ಲಿ…

ಚಿತ್ರದುರ್ಗದ ಮೂರು ತಾಲೂಕುಗಳಲ್ಲಿ ನಾಳೆ ಎರಡನೇ ಹಂತದ ಮತದಾನ.

ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದ್ದು ಚುನಾವಣಾ…

ಅಭ್ಯರ್ಥಿಗೆ ತಿಳಿಯದೆ ಅಪರಿಚಿತನಿಂದ ನಾಮಪತ್ರ ವಾಪಸ್.

ಆನೇಕಲ್ : ಚುನಾವಣೆಯಲ್ಲಿ ಸ್ಪರ್ಧಿಸಿ ಗ್ರಾಮದ ಪ್ರಗತಿಗೆ ಕ್ಷಮಿಸಬೇಕೆಂದು ಹಲವು ತಿಂಗಳಿನಿಂದ ತಯಾರಿ ನಡೆಸಿ ನಾಮಪತ್ರ ಹಾಕಿದ ಅಭ್ಯರ್ಥಿಯೊಬ್ಬರ ನಾಮಪತ್ರವನ್ನು ಅಪರಿಚಿತನೊಬ್ಬ…

ಬಿಬಿಎಂಪಿ 198 ವಾರ್ಡ್ ಗಳಿಗೆ ಚುನಾವಣೆ; ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಈ…

ವಿಶ್ವನಾಥ್ ಸಚಿವ ಸ್ಥಾನದ ಕನಸಿಗೆ : ಹೈಕೋರ್ಟ್ ಶಾಕ್

ಬೆಂಗಳೂರು: ಸಚಿವನಾಗುತ್ತೆನೆಂದು ಕನಸು ಕಾಣುತ್ತಿದ್ದ ಹೆಚ್. ವಿಶ್ವನಾಥ್​ಗೆ ಹೈಕೋರ್ಟ್ ಶಾಕ್ ನೀಡಿದೆ. ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ…

Send this to a friend