ಬೆಂಗಳೂರು : ಬೆಂಗಳೂರಿನ ಕಾಂಗ್ರೆಸ್ ಭವನದ ಮುಂದೆ ಧರಣಿ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ, ಐಟಿ, ಇಡಿ ದಾಳಿ ಮಾಡಿಸ್ತಿದ್ದಾರೆ ಇದಕ್ಕೆಲ್ಲ ನಾವು ಹೆದರೋದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಡಿಕೆಎಸ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.