ಹಿರಿಯೂರು : ತಾಲೂಕು ನಿವೃತ್ತ ನೌಕರರ ಸಂಘದ ಹಾಲಿ ಅಧ್ಯಕ್ಷ ಹಾಗೂ ನಿವೃತ್ತ ಖಜಾನಾಧಿಕಾರಿ ಸಿ. ವೀರಣ್ಣ (68) ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಸ್ವಗ್ರಾಮ ಕೊಂಡ್ಲಹಳ್ಳಿಯಲ್ಲಿ ಮಾಧ್ಯಾನ್ಹ 2 ಗಂಟೆಗೆ ( 9/11/5020) ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಲೂಕಿನ ಗೊಲ್ಲ ಸಮಾಜದ ಮುಖಂಡರು, ಸ್ನೇಹಿತರು, ಹಿತೈಷಿಗಳು
ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.