Online News Portal
ಹಿರಿಯೂರು: ಇದೇ ತಿಂಗಳ 27/8/2022 ರಂದು ಶನಿವಾರ ಬೆಳಗ್ಗೆ 11.30 ಕ್ಕೆ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಬೃಹತ್ ಶೋಭಾಯಾತ್ರೆ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಲಿವೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.