ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ಪಟ್ಟಣ ಬಳಿ ಚಿರತೆ ಬೋನಿಗೆ ಬಿದ್ದಿರುವ ಘಟನೆ ನಡೆದಿದೆ. ಒಂದು ವಾರದಿಂದ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿಂತೆಯಿಂದ ಜನರು ಭಯಭೀತರಾಗಿದ್ದರು. ಇದೀಗ ಬಯಲು ಆಂಜನೇಯ ದೇಗುಲ ಬಳಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇರಿಸಿದ್ದರು. ಬೋನಿಗೆ ಚಿರತೆ ಸಿಕ್ಕಿಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿರಾಳವಾಗಿದ್ದಾರೆ.