ಆರ್​​.ಆರ್​ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುನಿರತ್ನ.

ಬೆಂಗಳೂರು: ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು.

ಅವರು ಇಂದು ರಾಜರಾಜೇಶ್ವರಿ ನಗರ ಬಿಬಿಎಂಪಿ ಕಚೇರಿಯ ಚುನಾವಣಾ ಕೇಂದ್ರದಲ್ಲಿ ಡಿಸಿಎಂ ಅಶ್ವತ್ಥ್​​ ‌ನಾರಾಯಣ್‌ ಹಾಗೂ ಸಚಿವ ಆರ್​.ಅಶೋಕ್​ ಜೊತೆ ಮುನಿರತ್ನ ಚುನಾವಣಾಧಿಕಾರಿ ಎಲ್. ನಾಗರಾಜ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು

Leave a Reply

Your email address will not be published.

Send this to a friend