ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ.

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆಯ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ. ರಾತ್ರಿ 10 ಗಂಟೆಗೆ ಒಬ್ಬರೇ ಮನೆಯಿಂದ ಕಾರ್ ನಲ್ಲಿ ತೆರಳಿದ್ದ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

Leave a Reply

Your email address will not be published.

Send this to a friend