ನವದೆಹಲಿ: ರಾಷ್ಟ್ರೀಯ ಬಿಜೆಪಿಯಲ್ಲಿ ರಾಷ್ಟೀಯಾಧ್ಯಕ್ಷ ಜೆ ಪಿ ನಡ್ಡಾ ಬದಲಾವಣೆ ತಂದಿದ್ದು ಈ ಪೈಕಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಘೋಷಿಸಲಾಗಿದೆ.
ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.