ಮೊದಲ ಮಗು ನಿರೀಕ್ಷೆಯಲ್ಲಿ ಅನುಷ್ಕಾ ವಿರಾಟ್ ದಂಪತಿ

ಮುಂಬೈ :- ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೋಹ್ಲಿ ತಂದೆಯಾಗುವ ಸಂಭ್ರಮದಲ್ಲಿದ್ದಾರೆ. ಸ್ವತಃ ವಿರಾಟ ಕೋಹ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವಿಬ್ಬರು ಮೂವರಾಗುತ್ತಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

2017ರಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನುಷ್ಕಾ ಹಾಗು ವಿರಾಟ್, ಜನವರಿ 2021 ವೇಳೆಗೆ ಮೊದಲ ಮಗುವನ್ನ ಎದುರು ನೋಡುತ್ತಿದ್ದಾರೆ. ಈ ಮೂಲಕ ಮತ್ತೊಂದು ಸ್ಟಾರ್ ಜೋಡಿ ಗುಡ್ ನ್ಯೂಸ್ ನೀಡಿದ್ದಾರೆ.

Leave a Reply

Your email address will not be published. Required fields are marked *

Send this to a friend